12 year boy suicide
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಹೇಮಲತಾ ಎಂಬುವವರೇ ತಮ್ಮ ಮಮಗಳು ಹಾಗೂ ಮಗನಿಗೆ ಹಗ್ಗದಿಂದ ನೇಣು ಬಿಗಿದು ಕೊಂದು, ಬಳಿಕ ತಾನೂ ಸಾವಿಗೆ ಶರಣಾಗಿದ್ದಾರೆ.
ಹೇಮಲತಾ ಅವರಿಗೆ ತಮ್ಮ ಪತಿ ಮಹದೇವ ಅವರೊಂದಿಗೆ ಕೌಟುಂಬಿಕ ವಿಚಾರದಲ್ಲಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಭಾನುವಾರ ಕೂಡ ಮಹದೇವ ಅವರು ಗಲಾಟೆ ಮಾಡಿದ್ದಾರೆ. ಇದರಿಂದ ಬೇಸತ್ತ ಹೇಮಲತಾ ತಮ್ಮ ತಂಬಾಕು ಬ್ಯಾರಲ್ ಮನೆಗೆ ತೆರಳಿ ಮನೆಯ ಕಂಬಕ್ಕೆ ನೇಣಿನ ಕುಣಿಕೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…