ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.
ಬೆಟ್ಟದಪುರದ ಮುಸ್ಲಿಂ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳ ಕತ್ತು ಕೊಯ್ದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆ ಯಾತಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಟ್ಟದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…