ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ.
ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು ಸಾವನ್ನಪಿರುವುದಾಗಿ ಆರೋಪಿಸಲಾಗಿದೆ.
ಘಟನೆ ವಿವರ ; 22 ವರ್ಷಗಳ ಹಿಂದೆ ಜಯರಾಮು ಮೃತ ಮಹದೇವಮ್ಮ ವಿವಾಹವಾಗಿದ್ದರು. ಆರೋಪಿ ಜಯರಾಮು ಪದೇ ಪದೇ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದ. ಕಿರುಕುಳಕ್ಕೆ ಬೇಸತ್ತು ಮೃತ ಮಹದೇವಮ್ಮ ಹುಲ್ಲಹಳ್ಳಿ ಪೊಲೀಸ್ ಠಾಣೆ ಅನೇಕ ಬಾರಿ ದೂರು ನೀಡಿದ್ದರು. ಇಂದು ಮನೆಯ ತಂಬಾಕು ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿದೆ. ಮಹದೇವಮ್ಮ ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…