ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಗೆಲುವೊಂದೆ ಮಾನದಂಡವಾಗಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗೆ ಸಮುದಾಯ ಮತಗಳೇ ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಒಕ್ಕಲಿಗ ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ನಾನು ಒಕ್ಕಲಿಗನಾಗಿ ಹುಟ್ಟಿ, ಬೆಳೆಯುತ್ತಾ ವಿಶ್ವಮಾನವನಾದೆ. ನಾನು ಎಲ್ಲಾ ಜಾತಿಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವನು. ಬಿಜೆಪಿಯವರು ಇಂತ ಚೀಪ್ ಪಾಲಿಟಿಕ್ಸ್ ಕೈ ಬೀಡಬೇಕು. ನನಗೆ ಜಾತಿ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಮ್ ಸಿಂಹ ಮೊದಲ ಬಾರಿ ಚುನಾವಣೆ ನಿಂತಾಗ ಗೌಡ ಅಂತ ಹೆಸರು ಬದಲಿಸಿಕೊಡ್ರು, ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂತಾ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂತ ಬರೆದುಕೊಂಡು ಓಡಾಡಲು ಆಗುತ್ತಾ? ಪ್ರತಾಪ್‌ಸಿಂಹಗೆ ಒಕ್ಕಲಿಗರು 10 ವರ್ಷ ಅವಕಾಶ ಕೊಟ್ಟಿದ್ದಾರೆ. ನನಗೂ ಒಂದು ಅವಕಾಶ ಕೊಡಿ ಎಂದು ಕೇಳುವುದು ತಪ್ಪಾ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…