ಮೈಸೂರು

ವಿನಯ್‌ ಸೋಮಯ್ಯ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು/ಕೊಡಗು: ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಂತಿಮ ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ಕೊಡಗು ಜಿಲ್ಲೆಯ ಗೋಣಿಮರೂರಿನಲ್ಲಿ ರಾಜಕೀಯ ಪ್ರೇರಿತ ಕಿರುಕುಳˌ ಆಡಳಿತ ಪಕ್ಷದ ದೌರ್ಜನ್ಯದ ಒತ್ತಡಕ್ಕೆ ಮನನೊಂದು ಸಾವಿಗೆ ಶರಣಾದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮೃತ ಕಾರ್ಯಕರ್ತನ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು ಎಂದು ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

43 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

2 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

6 hours ago