Mysore
30
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಒಡೆಯರ್‌ ಭಾಗಿ

ಹುಣಸೂರು: ತಾಲ್ಲೂಕಿನ ಕಟ್ಟೆ ಮಳಲವಾಡಿ ಗ್ರಾಮದಲ್ಲಿ ನಡೆದ ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರುಮ ಜಿಲ್ಲೆಯ ವಿವಿಧೆಡೆಯಿಂದ ಮಾರುಕಟ್ಟೆಗೆ ರೈತರು ತಂದಿದ್ದ ತಂಬಾಕು ಬೆಳೆ ಹಾಗೂ ಅವುಗಳ ಗುಣಮಟ್ಟ ಮತ್ತು ದರವನ್ನು ಪರಿಶೀಲಿಸಿದರು.

Tags:
error: Content is protected !!