ಹುಣಸೂರು: ತಾಲ್ಲೂಕಿನ ಕಟ್ಟೆ ಮಳಲವಾಡಿ ಗ್ರಾಮದಲ್ಲಿ ನಡೆದ ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರುಮ ಜಿಲ್ಲೆಯ ವಿವಿಧೆಡೆಯಿಂದ ಮಾರುಕಟ್ಟೆಗೆ ರೈತರು ತಂದಿದ್ದ ತಂಬಾಕು ಬೆಳೆ ಹಾಗೂ ಅವುಗಳ ಗುಣಮಟ್ಟ ಮತ್ತು ದರವನ್ನು ಪರಿಶೀಲಿಸಿದರು.
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…