ಮೈಸೂರು

ಮುಡಾ ಅಕ್ರಮ: ಮೊದಲ ವಿಕೆಟ್‌ ಪತನ…

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದೆ. ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.

ಕೆ.ಎ.ಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ ಆರೋಪಗಳಿವೆ ಅನ್ನೋ ಕಾರಣಕ್ಕೆ ಅಮಾನತು ಮಾಡಲಾಗಿದೆ. ದಿನೇಶ್‌ ಕುಮಾರ ಮುಡಾದಲ್ಲಿ ಆಯುಕ್ತರಾಗಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

23 mins ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

34 mins ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

3 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

3 hours ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

3 hours ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

3 hours ago