ಮೈಸೂರು/ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣವನ್ನು ರದ್ದುಪಡಿಸುವಂತೆ ತುರ್ತಾಗಿ ಜಮೀನು ಮಾಲೀಕ ದೇವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಹೈಕೋರ್ಟ್‌ನಲ್ಲಿ ನವೆಂಬರ್ 23 ರಂದು ಅರ್ಜಿ ವಿಚಾರಣೆ ನಡೆಸುವಂತೆ ನಿಗಧಿಪಡಿಸಲಾಗಿದ್ದು, ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಯಲ್ಲಿ ನನ್ನದು ಏನು ತಪ್ಪಿಲ್ಲದಿದ್ದರೂ ನಾನು ತನಿಖೆ ಎದುರಿಸಬೇಕಾಗಿದೆ. ಅಲ್ಲದೇ 2004ರಲ್ಲಿ ಮಾರಾಟವಾದ ನಿವೇಶನದ ಬಗ್ಗೆ ಈಗ ಪ್ರಶ್ನೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತುರ್ತು ವಿಚಾರಣೆಗೆ ದೇವರಾಜು ಪರ ವಕೀಲರು ಮನವಿ ಮಾಡಿದ್ದಾರೆ.
ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…