ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್ ಆಗಿ ಮೈಸೂರಿಗೆ ಬಂದಿದ್ದರು. ಆದರೆ, ಮತ್ತೆ ಆವರಿಗೆ ಅನಾರೋಗ್ಯ ಕಾಣಿಸಿಕೊಂಡಿರೋ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.