ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿ ಮುತ್ತಿಗೆ ಹಾಕಲು ಬಂದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಗುರುವಾರ(ಜು.12) ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಮುಡಾ ಕಚೇರಿ ಹಿಂಭಾಗ ಪೊಲೀಸರು ವಶಕ್ಕೆ ಪಡೆದರು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದ ತಂಡವು ಮಳೆಯ ನಡುವೆಯೇ ಪ್ರತಿಭಟನಾಕಾರನ್ನು ವಶಕ್ಕೆ ಪಡೆಯಿತು.
ಸಂಸದ ಯದುವೀರ್, ಶಾಸಕ ಟಿ.ಎಸ್ ಶ್ರೀವತ್ಸ, ಬಿಜೆಪಿ ಜಿಲ್ಲಾ ನಗರ ಘಟಕ ಅಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…