ಮೈಸೂರು : ಶ್ರೀ ಅಂತರ್ಮನ ಆಚಾರ್ಯ 108 ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.
ಆಶ್ರಮದ ಶುಕವನಕ್ಕೆ ಭೇಟಿ ನೀಡಿದ ಆಚಾರ್ಯರಿಗೆ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಆಚಾರ್ಯರ ಶಿಷ್ಯ ವೃಂದ. ಆಶ್ರಮದ ಪ್ರಸಾದ್, ಹಿರಿಯ ವಕೀಲರು ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಸಂಪಾದಕರಾದ ಎಚ್ ಎನ್ ವೆಂಕಟೇಶ್, ಹಿರಿಯ ವಕೀಲರು ಉದ್ಯಮಿಗಳಾದ ಎಂ ಡಿ ಹರೀಶ್ ಕುಮಾರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಜಯಪದ್ಮ ಹೆಗ್ಡೆ, ಸೊಸೆ ಮೊನಿಷಾ ಹೆಗ್ಡೆ, ಪುತ್ರ ಅಭಿಷೇಕ ಹೆಗ್ಡೆ ಮಾಜಿ ಶಾಸಕ ದಿವಂಗತ ವಾಸು ಪುತ್ರ ರಿತೇಶ್ ಗೌಡ ಸೇರಿ ಹಲವರು ಹಾಜರಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…