ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಗರದ ಮಾಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಹೆಂಡತಿ ಪಾರ್ವತಿ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ನಾನು ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕು ಬಂದಿಲ್ಲ. ಇಂಥವಳು ತಪ್ಪು ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಜನರಿಗೆ ದ್ರೋಹ ಮಾಡಿಲ್ಲ, ಮಾಡಲ್ಲ. ನಾನು ರಾಜಕೀಯದಲ್ಲಿ ಇರುವವರೆಗೆ ಮೋಸ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಹಿಂದುಳಿದವರ, ಬಡವರ, ಹಾಗೂ ದೀನ-ದಲಿತರನ್ನು ಮುಖ್ಯವಾಹಿನಿಗೆ ತರಬೇಕು ಎಂಬುದು ಬಿಟ್ಟರೆ ಆಸ್ತಿ ಮಾಡಬೇಕು ಎಂಬ ಯಾವ ಆಸೆಯೂ ನನಗಾಗಲಿ ನನ್ನ ಕುಟುಂಬಕ್ಕಾಗಲಿ ಇಲ್ಲ ಎಂದು ತಿಳಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…