ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ ನಡೆದ ಹುಲಿ ದಾಳಿಯಿಂದ ಶುರುವಾದ ಬೇಟೆ ಅಲ್ಲಿಂದ ಇಲ್ಲಿಯವರೆಗೆ 3 ಜನ ರೈತರನ್ನು ಬಲಿ ಪಡೆದಿದೆ.
ದಾಳಿ ನಡೆಸಿದ ಹುಲಿ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಇರುವ ಸುಮಾರು 7 ದೊಡ್ಡ ಹುಲಿ ಹಾಗೂ 8 ಮರಿ ಹುಲಿಗಳು ಸೇರಿದಂತೆ ಒಟ್ಟು15 ಹುಲಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.
ಮುಳ್ಳೂರು ರೈತನ ಮೇಲೆ ದಾಳಿ ಮಾಡಿದ ಹೆಣ್ಣು ಹುಲಿ ಹಾಗೂ ಮೂರು ಮರಿಗಳನ್ನು ಸೆರೆಹಿಡಿಯಲಾಗಿದ್ದು, ಅವುಗಳೆಲ್ಲಾ ಆರೋಗ್ಯವಾಗಿದೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…