ಮೈಸೂರು

ಮೈಸೂರು| ಬಿಜೆಪಿಯ 18 ಶಾಸಕರು ಅಮಾನತು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮೈಸೂರು: ಬಿಜೆಪಿಯ 18 ಶಾಸಕರು ಅಮಾನತು ಹಾಗೂ ಹನಿಟ್ರ್ಯಾಪ್‌ ವಿಚಾರವನ್ನು ಖಂಡಿಸಿ ಮೈಸೂರು ಜಿಲ್ಲಾ ಮತ್ತು ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.

ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಮತ್ತು ಹನಿಟ್ರ್ಯಾಪ್‌ ವಿಚಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಕಾಂಗ್ರೆಸ್‌ ಸರ್ಕಾರ, ಗುತ್ತಿಗೆಯಲ್ಲಿ ಶೇ.4% ರಷ್ಟು ಮೀಸಲಾತಿಯನ್ನು ವಿರೋಧಿಸಿ ಹಲಾಲ್‌ ಸರ್ಕಾರ ಎಂದು ಭಿತ್ತಿ ಪತ್ರ ಹಿಡಿದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸವ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

9 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

10 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

10 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

11 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

11 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

15 hours ago