Mysore accident
ಮೈಸೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮಡಿಕೇರಿ ತಾಲ್ಲೂಕಿನ ಕಡಗನಹಳ್ಳಿ ಗ್ರಾಮದ ನಿವಾಸಿ ಶ್ಯಾಮಿಯೋಲ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ನವೀನ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ನವೀನ್‌ನನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…