ಮೈಸೂರು

ಮೈಸೂರು | ಆಕಸ್ಮಿಕ ಬೆಂಕಿಗೆ 3 ಮನೆ ಭಸ್ಮ

ಮೈಸೂರು : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದರೂ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮನೆಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಮನೆ ಸುಟ್ಟು ಕರಗಲಾಗಿವೆ. ಅದೃಷ್ಟವಶಾತ್‌ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.

ಗ್ರಾಮದ ಆನಂದೂರು ಶನಿವಾರೆಗೌಡ, ವೆಂಕಟೇಶ್‌ಗೌಡ ಮತ್ತು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಯಲ್ಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.

ಮಾಹಿತಿ ಅರಿತ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

28 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

30 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

32 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago