Mysore
32
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಮೈಸೂರು | ದ್ವೀತಿಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ

ಮೈಸೂರು : ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯುತ್ತಿದ್ದು, ಈ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯವಾಗಲಿದೆ. ಪರೀಕ್ಷೆಯು ಸೂಸುತ್ರವಾಗಿ ನಡೆದಿದೆ. ಅಂತಿಮ ದಿನ ಅಪರ ಜಿಲ್ಲಾಧಿಕಾರಿ ಅವರು ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:
error: Content is protected !!