ಮೈಸೂರು : ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯುತ್ತಿದ್ದು, ಈ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯವಾಗಲಿದೆ. ಪರೀಕ್ಷೆಯು ಸೂಸುತ್ರವಾಗಿ ನಡೆದಿದೆ. ಅಂತಿಮ ದಿನ ಅಪರ ಜಿಲ್ಲಾಧಿಕಾರಿ ಅವರು ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…