ಉತ್ತರ ಪ್ರದೇಶ: ಮೈಸೂರಿನ ಖ್ಯಾತ ಶಿಲ್ಪಿ, ಬಾಲರಾಮ ನಿರ್ಮಾತೃ ಅರುಣ್ ಯೋಗಿರಾಜ್ ಅವರಿಗೆ ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಯೋಗಿರಾಜ್ ಅವರಿಗೆ ಡಾಕ್ಟರ್ ಆಫ್ ಫಿಲಾಸಪಿ (ಡಿ. ಫಿಲ್) ಪ್ರಧಾನ ಮಾಡಿ ಗೌರವಿಸಿದರು.
ಅರುಣ್ ಯೋಗಿರಾಜ್ ಅವರ ಕಲೆ, ವಾಸ್ತುಶಿಲ್ಪಕಲೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
2008ರಿಂದ ಶಿಲ್ಪಕಲೆಗೆ ತಮ್ಮನ್ನು ತಾವು ತೊಡಗಿಸಿಕೊಂಡ ಅರುಣ್, ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮ ದಿನಾಚರಣೆ ವಿಶೇಷ ಮೂರ್ತಿ ಕೆತ್ತನೆ ಮಾಡಿ, ಅಮರ್ ಜವಾನ್ ಜ್ಯೂತಿ ಇಂಭಾಗ ಇಂಡಿಯಾ ಗೇಟ್‌ನಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಇದರ ಜೊತೆಗೆ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ, ಶಂಕರಾಚಾರ್ಯರ ಮೂರ್ತಿಯನ್ನು ಸಹಾ ಕೆತ್ತಿದ ಹಿರಿಮೆ ಅರುಣ್ ಯೋಗಿರಾಜ್ ಅವರಿಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…