ಮೈಸೂರು

ಮೈಸೂರು| ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್‌ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ ನಿವಾಸಿ ಕಾರ್ತಿಕ್(27) ಗುರುತಿಸಲಾಗಿದೆ.

ಈ ದುರಂತ ಕಾರ್ತಿಕ್‌ ಬೈಕ್‌ಗೆ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮದಿಂದ ಹೆಲ್ಮಟ್ ಹಾಕಿ ಸ್ಟ್ರಿಪ್ ಹಾಕದ ಹಿನ್ನೆಲೆ ಕಾರ್ತಿಕ್ ತಲೆಗೆ ಗಂಭೀರ ಗಾಯವಾಗಿದೆ. ಬಳಿಕ ಗಾಯಗೊಂಡ ಕಾರ್ತಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ತಿಕ್ ಸಾವನ್ನಪ್ಪಿದ್ದಾನೆ.

ಇನ್ನು ಈ ಪ್ರಕರಣದ ಸಂಬಂಧ ವಾಣಿ ವಿಲಾಸ ಮೊಹಲ್ಲಾ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಅರ್ಚನ ಎಸ್‌ ಎಸ್

Recent Posts

INS vs NZ | ಮಿಚೆಲ್‌ ಅಬ್ಬರಕ್ಕೆ ರಾಹುಲ್‌ ಶತಕ ವ್ಯರ್ಥ : ಭಾರತಕ್ಕೆ ಸೋಲು

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…

3 hours ago

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…

5 hours ago

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…

5 hours ago

ವರ್ಕ್ ಫ್ರಮ್ ಹೋಮ್ ಕೆಲಸ | ಮಹಿಳೆಗೆ 9.7 ಲಕ್ಷ ರೂ. ವಂಚನೆ

ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…

5 hours ago

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…

6 hours ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…

7 hours ago