ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ ನಿವಾಸಿ ಕಾರ್ತಿಕ್(27) ಗುರುತಿಸಲಾಗಿದೆ.
ಈ ದುರಂತ ಕಾರ್ತಿಕ್ ಬೈಕ್‌ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮದಿಂದ ಹೆಲ್ಮಟ್ ಹಾಕಿ ಸ್ಟ್ರಿಪ್ ಹಾಕದ ಹಿನ್ನೆಲೆ ಕಾರ್ತಿಕ್ ತಲೆಗೆ ಗಂಭೀರ ಗಾಯವಾಗಿದೆ. ಬಳಿಕ ಗಾಯಗೊಂಡ ಕಾರ್ತಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ತಿಕ್ ಸಾವನ್ನಪ್ಪಿದ್ದಾನೆ.
ಇನ್ನು ಈ ಪ್ರಕರಣದ ಸಂಬಂಧ ವಾಣಿ ವಿಲಾಸ ಮೊಹಲ್ಲಾ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…