Categories: ಮೈಸೂರು

ಮೈಸೂರು: ಸೆಸ್ಕ್ ಸಹಾಯವಾಣಿ 1912 ಸಂಪರ್ಕಿಲು ಮನವಿ

ಮೈಸೂರು: ಚಾವಿಸನಿನಿಯು ವಿದ್ಯುತ್ ಸುರಕ್ಷತೆಗೆ ಹಾಗೂ ಗ್ರಾಹಕರ ಸೇವೆಗೆ ಹೆಚ್ಚು ಆದ್ಯತೆ ನೀಡಿದೆ.

ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ರೈತರು ತಮ್ಮ ಸುತ್ತಮುತ್ತ ಮುರಿದ ಅಥವಾ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳು, ಜೋತುಬಿದ್ದಿರುವ ತಂತಿಗಳು, ತುಂಡಾಗುತ್ತಿರುವ ವಿದ್ಯುತ್‌ ತಂತಿಗಳು, ದುಸ್ಥಿತಿಯಲ್ಲಿರುವ ಪರಿವರ್ತಕ(ಟ್ರಾನ್ಸ್‌ಫಾರ್ಮರ್‌)ಗಳು ಕಂಡು ಬಂದಲ್ಲಿ ಟೋಲ್‌ ಫ್ರೀ ಸಂಖ್ಯೆ 1912ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

2 mins ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

14 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

3 hours ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

6 hours ago