ಮೈಸೂರು

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ.

ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದಲ್ಲಿ ತಕ್ಷಣವೇ ತೆರವುಗೊಳಿಸಲು ಬೇಕಾದ ಅಗತ್ಯ ಸಾಧನಗಳು ವಾಹನದಲ್ಲಿ ಇರಲಿವೆ. ಇದರ ಜೊತೆಗೆ ವಾಹನ ಒಂದರಲ್ಲಿ ನಾಲ್ಕು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣವೇ 1912 ಸಂಖ್ಯೆಗೆ ಮಾಹಿತಿ ನೀಡಬಹುದು ಎಂದು ಚೆಸ್ಕಾಂ ತಾಂತ್ರಿಕ ವಿಧಾಗದ ನಿರ್ದೇಶಕಿ ಶರಣಮ್ಮ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

6 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

7 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

7 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

7 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

12 hours ago