ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ.
ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಜಾತ್ರೆಗೆ ಆಗಮಿಸಿದ್ದ ಎರಡು ಗುಂಪಿನ ಯುವಕರ ಮಧ್ಯೆ ನಡು ರಸ್ತೆಯಲ್ಲೇ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ.
ಈ ಗಲಾಟೆ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಲ್ಲದೆ ಯುವಕರ ಗುಂಪಿನ ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದೆ. ಆ ಗಾಯಾಳುಗಳನ್ನು ಮೈಸೂರು ಮೂಲದ ಯುವಕ ದರ್ಶನ್ ಎಂದು ಗುರುತಿಸಲಾಗಿದೆ.
ಗಲಾಟೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್…
ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…
ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ…
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ…
ಈ ದೀಪ ಪ್ರೀತಿಯ ರೂಪ ನಾನೊಂದು ದೀಪ ಹಚ್ಚುತ್ತೇನೆ ನಮ್ಮೊಳಗಿನ ಅಜ್ಞಾನ, ಅಹಂ ಅಂಧಕಾರವೆಲ್ಲಾ ಅಳಿದು, ಸುಜ್ಞಾನದ ಬೆಳಕು ಬೆಳಗಲಿಯೆಂದು…
೨೦೨೫-೨೬ ರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕೊಡಮಾಡುವ ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿಗೆ ಮೈಸೂರು ಭಾಜನವಾಗಿರುವುದು…