ಮೈಸೂರು: ಶ್ರೀ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಗದ್ದಿಗೆ ಆವರಣದಲ್ಲಿ ನಡೆಯುತ್ತಿರುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.