ಮೈಸೂರು

ಮೈಸೂರು: ಅನುಮಾನಾಸ್ಪದವಾಗಿ ದಂಪತಿ ಸಾವು

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ.

ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವ ಗಾಯದ ಗುರುತು ಇಲ್ಲ.

ಪತಿ ಹಾಗೂ ಪತ್ನಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತಿ ಪ್ರಕಾಶ್‌ ರಸ್ತೆ ಬದಿ ಕ್ಯಾಂಟೀನ್‌ ನಡೆಸುತಿದ್ದರೆ, ಪತ್ನಿ ಯಶೋಧ ಫ್ಲೋರ್‌ ಮಿಲ್‌ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

4 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

4 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

4 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

4 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

4 hours ago