ಮೈಸೂರು: ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು.
ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ನಂತರ ನಗರದ ಕರ್ನಾಟಕ ಓನ್ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ತದಾ ನಂತರ ಪಕ್ಕದಲ್ಲಿದಲ್ಲಿರುವ ಆಹಾರ ಇಲಾಖೆಗೆ ಭೇಟಿ ನೀಡಿ ಉತ್ತಮವಾದ ಹಾಗೂ ಗುಣಮಟ್ಟದ ಅಕ್ಕಿ, ರಾಗಿ ವಿತರಣೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ವೇಣುಗೋಪಾಲ್ ಹಾಗೂ ವಿನೋದ್ ಕುಮಾರ್ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…