ಮೈಸೂರು: ಇಲ್ಲಿನ ಕೆ.ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಂತರ ವಾರ್ಡ್‌ಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…