ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…