ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ : ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.
ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ…
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ:…