ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ.
ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ ಇರುವ ಜಮೀನನ್ನು ಭೂ ಮಾಲೀಕರುಗಳಿಂದ ನೇರವಾಗಿ ಸರ್ಕಾರವು ನಿಗದಿಪಡಿಸುವ ಬೆಲೆಯಲ್ಲಿ ಖರೀದಿ ಮಾಡಲು ಉದ್ದೇಶಿಸಲಾಗಿದೆ.
ಜಮೀನನ್ನು ಕ.ವಿ.ಪ್ರ.ನಿ.ನಿಗೆ ಮಾರಾಟ ಮಾಡಲು ಇಚ್ಚಿಸುವ ಭೂಮಾಲೀಕರು ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಯ ಪ್ರೀತಮ್ ಎಂ.ಎo ಅವರ ದೂ.ಸಂ:9448271524, ಕಾರ್ಯನಿರ್ವಾಹಕ ಇಂಜಿನಿಯರ್(ಕಾ) ರಾಜೇಶ್ ಅವರ ದೂ.ಸಂ:9448012526, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅಜಯ್ ಅವರ ದೂ.ಸಂ:9448391252, ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕಿರಣ್ ಅವರ ದೂ.ಸಂ:9480813912 ನ್ನು ಸಂಪರ್ಕಿಸಬಹುದು ಎಂದು ಚಾಮರಾಜನಗರದ ಬೃಹತ್ ಕಾಮಗಾರಿ ವಿಭಾಗದ ಕವಿಪ್ರನಿನಿ ಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…