ಮೈಸೂರು

ಮೈಸೂರು | ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ; ಆರೋಪಿ ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್‌ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ : ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಕೊಲೆ ಆರೋಪಿ. ಎರಡು ವರ್ಷ ಜೈಲಿನಲ್ಲಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಆರೋಪಿ ಕಾರ್ತಿಕ್ ಊರು ಸೇರದೆ, ಮಧ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.

ಇದೀಗ ಸಿಸಿಟಿವಿ ದೃಶ್ಯಾವಳಿ ಆಧರಿಸಿದ ಪೊಲೀಸರು ಆರೋಪಿಯನ್ನ ಪತ್ತೆಹಚ್ಚಿದ್ದಾರೆ. ಬಲೂನ್ ಮಾರಲು ಕುಟುಂಬದ ಜೊತೆ ಬಂದಿದ್ದ 10 ವರ್ಷದ ಬಾಲಕಿಯ ಶವ ದೊಡ್ಡಕೆರೆ ಮೈದಾನದ ಬಳಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

13 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago