ಮೈಸೂರು : ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ವೇಳೆ ಮನೆಯ ಬೀಗ ಮುರಿದ ಕಳ್ಳರು ಚಿನ್ನ ಹಾಗೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ ಇಲ್ಲಿನ ಇಲವಾಲ ಬಳಿಯ ನಾಗವಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೇಣುಕಾ ಎಂಬ ಮಹಿಳೆಯು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಅರಿತ ಕಳ್ಳರು ಮನೆಯ ಹಿಂಬಾಗಿಲ ಬೀಗ ಮುರಿದು 3,26,700 ರೂ ನಗದು, 276 ಗ್ರಾಂ ಚಿನ್ನ ಹಾಗೂ 1350 ಗ್ರಾಂ ಬೆಳ್ಳಿ ಸಾಮಾನುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
ಘಟನೆಯ ಮಾಹಿತಿ ಅರಿತ ಇಲವಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…