ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು