ಮೈಸೂರು

ಮೈಸೂರು-ಕೊಡಗು ‘ಕೈ’ ಅಭ್ಯರ್ಥ ಲಕ್ಷ್ಮಣ್‌ ನಾಮಪತ್ರ ಸಲ್ಲಿಕೆ : ಸಿಎಂ-ಡಿಸಿಎಂ ಸಾಥ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.

ಇದೇ ವೇಳೆ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

4 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

5 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago