ಮೈಸೂರು

ಮೈಸೂರು: ಚಿರತೆ ದಾಳಿಗೆ ಹಸು ಸಾವು

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

6 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

7 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

8 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

8 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

8 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

8 hours ago