Mysore
23
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಮೈಸೂರು: ಕಾಮಗಾರಿ ವೇಳೆ ಮಹಾರಾಣಿ ಕಾಲೇಜು ಕಟ್ಟಡ ಕುಸಿತ

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ.

ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ.

ಕಾಮಗಾರಿ ವೇಳೆ ಕಿಟಕಿ ತೆಯುವಾಗ ಈ ಘಟನೆ ನಡೆದಿದೆ.  ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣೆಗೆ ಮುಂದಾಗಿದ್ದಾರೆ.

Tags: