ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ.
ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ.
ಕಾಮಗಾರಿ ವೇಳೆ ಕಿಟಕಿ ತೆಯುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣೆಗೆ ಮುಂದಾಗಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…