ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌ಠಾಣೆಯ ಎಸ್ ಐ ವಿ.ಆರ್. ಶಬರೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಿದರು.
ಗೃಹ ಸಚಿವ ಜಿ. ಪರಮೇಶ್ವರ್, ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿ.ಆರ್. ಶಬರೀಶ್ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಹಾಗೂ ಪತ್ತೆ ಹಚ್ಚುವಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ೨೦೨೨ನೇ ಸಾಲಿನಲ್ಲಿ ಇವರು ತೋರಿದ ಅಸಾಧಾರಣ ನೈಪುಣ್ಯತೆ, ಪ್ರಾಮಾಣಿಕತೆ ಹಾಗೂ ದಕ್ಷತೆಗಾಗಿ ೨೦೨೨ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಶಿಫಾರಸು ಮಾಡಲಾಗಿತ್ತು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…