Mysore
22
few clouds

Social Media

ಶನಿವಾರ, 31 ಜನವರಿ 2026
Light
Dark

ಮೈಸೂರು | ಮಾರ್ಚ್‌ 27 ರಂದು ಮುಡಾ ಬಜೆಟ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಬಜೆಟ್ ಅನ್ನು ಮಾ.27 ರಂದು ಮಂಡಿಸಲಾಗುತ್ತದೆ.

ಜಿಲ್ಲಾಧಿಕಾರಿಗಳೂ ಆಗಿರುವ ಮುಡಾ ಅಧ್ಯಕ್ಷ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ವಿಶೇಷ ಸಭೆಯಲ್ಲಿ ಆಯುಕ್ತ ಎ.ಎನ್.ರಘುನಂದನ್ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ.

ಕಳೆದ ವರ್ಷ ಘೋಷಣೆ ಮಾಡಿದ್ದ ಯೋಜನೆಗಳಿಗೆ ಮಾರ್ಪಾಡು ಮಾಡಿ ಬಡಾವಣೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಮತ್ತಿತರ ಯೋಜನೆಗಳಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ.

Tags:
error: Content is protected !!