ಮೈಸೂರು

ಮೈಸೂರು| ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಆರ್‌ಸಿಬಿಗೆ ಮನಸೋತ ನವ ಜೋಡಿಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ನವಜೋಡಿಗಳು ಆರ್‌ಸಿಬಿಗೆ ಮನಸೋತಿದ್ದಾರೆ.

ಹೌದು, ಮೈಸೂರು ಜಿಲ್ಲೆಯ ಜೋಡಿಗಳಾದ ಮನೋಜ್‌ ಹಾಗೂ ರಕ್ಷಿತಾ ಎಂಬುವವರು, ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ಆರ್‌ಸಿಬಿ ಜೆರ್ಸಿ ಧರಿಸಿ ಫೋಟೋ ಶೂಟ್‌ ಮಾಡಿಸಿದ್ದಾರೆ. ಈ ಮೂಲಕ ಆರ್‌ಸಿಬಿಗೆ ವಿಶೇಷವಾಗಿ ಅಭಿಮಾನ ಮೆರೆದಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದ ನಿವಾಸಿಗಳಾಗಿರುವ ಮನೋಜ್‌ ಹಾಗೂ ರಕ್ಷಿತಾ ಪ್ರೀ ವೆಡ್ಡಿಂಗ್‌ ಫೋಟೋಶೂಟ್‌ ಈಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ಜೈ ಆರ್‌ಸಿಬಿ. ಈ ಸಲ ಕಮ್‌ ನಮ್ದೆ ಎಂದು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

9 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

10 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

10 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

10 hours ago