Mysore
24
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಮೈಸೂರು| ಆನ್‌ಲೈನ್ ಬುಸಿನೆಸ್ ಆಫರ್: ಮಹಿಳೆಗೆ 42.80 ಲಕ್ಷ ವಂಚನೆ

ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ.

ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ ನಂಬಿಸಿದ ವಂಚಕ ಸಂಗೀತಾರಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆ. ವಂಚನೆ ಬೆಳಕಿಗೆ ಬರುತ್ತಿದ್ದಂತೆ ಒಟ್ಟು 42.80 ಲಕ್ಷ ಕಳೆದುಕೊಂಡ ಸಂಗೀತಾ ರವರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!