ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ.
ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ ನಂಬಿಸಿದ ವಂಚಕ ಸಂಗೀತಾರಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆ. ವಂಚನೆ ಬೆಳಕಿಗೆ ಬರುತ್ತಿದ್ದಂತೆ ಒಟ್ಟು 42.80 ಲಕ್ಷ ಕಳೆದುಕೊಂಡ ಸಂಗೀತಾ ರವರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…