ಮೈಸೂರು: ಮಾರ್ಚ್ 27 ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯಾಗಲಿದೆ.
ವಿದ್ಯುತ್‌ವ್ಯತ್ಯಯವಾಗುವ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ಯ್ರಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ, ಚಾ.ವಿ.ಸ.ನಿ.ನಿ., ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…