ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ ವೇಳೆ ಅಪಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೂಟಗಳ್ಳಿ ಬಳಿ ನಡೆದಿದೆ.
ರಾಕಿ(30) ಸಾವನ್ನಪ್ಪಿದ ಯುವಕ. ಹೂಟಗಳ್ಳಿ ಮಾರ್ಗದಲ್ಲಿ ತೆರಳುವಾಗ ಬೈಕ್‌ನಲ್ಲಿ ಬಿದ್ದು ರಾಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಶವಗಾರದ ಮುಂದೆ ತಾಯಿ ಮತ್ತು ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.
ಹಿನಕಲ್‌ನ ಎಸ್ ಆರ್ ಎಸ್ ನಲ್ಲಿ ರಾಕಿ ವಾಸವಿದ್ದರು. ಇಂದು ಅಪಘಾತದಲ್ಲಿ ರಾಕಿ ಕೊನೆಯುಸಿರೆಳೆದಿದ್ದು, ಮಗನನ್ನ ಕಳೆದುಕೊಂಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…