ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.
ಗಂಧದಗುಡಿ ಫೌಂಡೇಶನ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ ವಿದ್ಯಾರ್ಥಿಗಳು, ಮಹಿಳೆಯರೂ ಸೇರಿದಂತೆ ಪ್ರಾಣಿಪ್ರೀಯರು ಕೈಜೋಡಿಸಿದರು. ನಗರದ ಬಲ್ಲಾಳ್ ವೃತ್ತದಿಂದ ಅರಣ್ಯ ಭವನದವರೆಗೆ ಮೆರವಣಿಗೆ ನಡೆಯಿತು.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧಿಸಬೇಕು. ರಾತ್ರಿ ವಾಹನಗಳ ಸಂಚಾರದಿಂದ ಅರಣ್ಯ ನಾಶ, ಪ್ರಾಣಿಗಳ ಹಾನಿಯಾಗುತ್ತದೆ.
ಆದ್ದರಿಂದ ರಾತ್ರಿ ಸಂಚಾರ ನಡೆಸದಂತೆ ರಾಜ್ಯ ಸರ್ಕಾರ ಕ್ರಮವಹಿಸಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…