ಮೈಸೂರು

ಮೈಸೂರು : ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಶೇಕ್ ತನ್ವೀರ್ ಆಸೀಫ್  ನೇಮಕ

ಮೈಸೂರು: ಇಲ್ಲಿನ   ಮಹಾನಗರ ಪಾಲಿಕೆ ಆಯುಕ್ತರಾಗಿ ಶೇಕ್‌ ತನ್ವೀರ್‌ ಆಸೀಫ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ಆಗಿ 22ತಿಂಗಳುಗಳ ಕಾಲ ದಕ್ಷವಾಗಿ ಕರ್ತವ್ಯ ನಿರ್ವಹಸಿದ ಆಸೀಫ್‌ ಅವರನ್ನು ಇದೀಗ ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ.

ಸ್ವೀಪ್‌ ಸಮಿತಿಯ ಅಧ್ಯಕ್ಷರಾಗಿದ್ದ ಅವರು ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮಂಡ್ಯ ಜಿಲ್ಲೆಯ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆಯಲು ಪ್ರಮುಖ ಕಾರಣರಾಗಿದ್ದನ್ನು ಸ್ಮರಿಸಬಹುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

51 mins ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

2 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

8 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

8 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

8 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

8 hours ago