ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್ ನಗರದ ಜಿಲ್ಲಾಧಿಕಾರಿ ಹಳೇ ಕಚೇರಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
19 ವರ್ಷದ ಯುವತಿಯನ್ನು ಅಪಹರಿಸಿ, ಒಂದು ವಾರದಲ್ಲಿ 23 ಪುರುಷರಿಂದ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಹೃದಯ ವಿದ್ರಾವಕ ಘಟನೆಯು ವಾರಣಾಸಿಯಲ್ಲಿ ನಡೆದಿದೆ.
ಈ ಸಂಬಂಧ ಏ.6ರಂದು ಲಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…
ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…