ಮೈಸೂರು

ಮೈಸೂರು | ಹಾಸ್ಟಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಗ್ರಾಮದ ಶಕೀನಾ ಅವರು ಟೆರೆಷಿಯನ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎಸ್‌.ಸಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಅವರು ಆರನೇ ಸೆಮಿಸ್ಟರ್‌ನ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿತ್ತು.

ಪರೀಕ್ಷೆ ಕೊಠಡಿಗೆ ತೆರಳುವ ಮುನ್ನವೇ ಆಕೆ ವಿದ್ಯಾರ್ಥಿ ನಿಲಯದ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ ಎಂದು ತಿಳಿಸಿರುವ ನಜರಬಾದ್ ಠಾಣಾ ಪೊಲೀಸರು ಈ ಸಂಬಂದ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago